Home » ಲೈವ್ ನ್ಯೂಸ್ » ಅಂತರರಾಷ್ಟ್ರೀಯ ಮಟ್ಟಕ್ಕೆ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳ ಶಿಕ್ಷಣ..!

ಅಂತರರಾಷ್ಟ್ರೀಯ ಮಟ್ಟಕ್ಕೆ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳ ಶಿಕ್ಷಣ..!

ಅಂತರರಾಷ್ಟ್ರೀಯ ಮಟ್ಟಕ್ಕೆ ರಾಜ್ಯದ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳ ಶಿಕ್ಷಣ..!
SCOUT ಹಾಗೂ CHEVENING ಯೋಜನೆಗಳ ಮೂಲಕ ಈಗಾಗಲೇ ಬ್ರಿಟನ್ನಿನ ವಿಶ್ವವಿದ್ಯಾಲಯಗಳಲ್ಲಿ ಉಚಿತವಾಗಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಹಾಗೂ ನಮ್ಮ ವಿದ್ಯಾರ್ಥಿಗಳಿಗೆ ಒಂದು ವರ್ಷದ ಅವಧಿಗೆ ಕೌಶಲ್ಯಾಭಿವೃದ್ಧಿ ಅಧ್ಯಯನ ಕುರಿತು ಚರ್ಚಿಸಲಾಯಿತು.

ಯುಕೆ uk ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಜಂಟಿ ಸಂಶೋಧನೆ ಹಾಗೂ ಆವಿಷ್ಕಾರಗಳಿಗೆ ಒತ್ತು ನೀಡಲು ಪ್ರಸ್ತಾವಿಸಲಾಯಿತು.

ಬ್ರಿಟನ್ನಿನ ಅಂತರರಾಷ್ಟ್ರೀಯ ಶೈಕ್ಷಣಿಕ ಪ್ರಗತಿಗಳ ನಿರ್ವಹಿಸುವ ಡಾ ಸ್ಟೀವ್ ಸ್ಮಿತ್ ರವರು ಕರ್ನಾಟಕದಲ್ಲಿ ಶೈಕ್ಷಣಿಕ ಹೊಂದಾಣಿಕೆಗೆ ಹೆಚ್ಚಿನ ಮಹತ್ವ ನೀಡಲಿದೆಯೆಂದು ತಿಳಿಸಿದರು.

Author

ಪ್ರಮುಖ ಸುದ್ದಿ

Stock market

Astrology