Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರಿಗೆ ಭದ್ರತೆ ಘೋಷಿಸದಿದ್ದರೆ ಪಾದಯಾತ್ರೆ: ಎಚ್ಚರಿಕೆ, ಡಾ. ಹನುಮಂತ ಗೌಡಾ ಕಲ್ಮನಿ

ಅತಿಥಿ ಉಪನ್ಯಾಸಕರಿಗೆ ಭದ್ರತೆ ಘೋಷಿಸದಿದ್ದರೆ ಪಾದಯಾತ್ರೆ: ಎಚ್ಚರಿಕೆ, ಡಾ. ಹನುಮಂತ ಗೌಡಾ ಕಲ್ಮನಿ

ಹುಬ್ಬಳ್ಳಿ.05.ಮಾರ್ಚ.26: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸಂದರ್ಭದಲ್ಲಿ ಸರ್ಕಾರವು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿತ್ತು. ಆದರೆ ಮೂರು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಉಪನ್ಯಾಸಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು. ಒಂದು ವೇಳೆ ಸರ್ಕಾರವು ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ,

ತುಮಕೂರಿನ ಶ್ರೀ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಪಾದಯಾತ್ರೆ ನಡೆಸಲಾಗುವುದು. ಬಳಿಕ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಡಾ.ಲಕ್ಷ್ಮಣಗೌಡ, ಅಜಯಕುಮಾರ, ವಿಜಯಕುಮಾರಿ ದೇಸಾಯಿ, ಪ್ರಭುರಾಜಗೌಡ ಪಾಟೀಲ ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology