Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು.ಗ್ರಾ.ಜಿ.12.ಜೂನ್.25:- ಚಾಮರಾಜೇಂದ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ

ಜೂನ್ 16 ಸಂಜೆ 5.30 ಗಂಟೆಯೊಳಗೆ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದ್ದು, ಜೂನ್ 26 ರಂದು 11.00 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ www.mysore.nic.in ಮತ್ತು www.cavmysore.karnataka.gov.in ವೆಬ್ಸೈಟ್ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಿಗಧಿಪಡಿಸಿದ ಗೌರವ ಸಂಭಾವನೆಯನ್ನು ಅತಿಥಿ ಉಪನ್ಯಾಸಕರಿಗೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದಾಗಿದೆ ಎಂದು ಕಾವಾ ಮೈಸೂರು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ

ಬಂಗಳೂರು ಗ್ರಾ.ಜಿಲ್ಲೆ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಮೈಸೂರು ಸಂಸ್ಥೆಯಲ್ಲಿ ತಿಳಿಸಿದ್ದಾರೆ.ಆಹ್ವಾನಿಸಲಾಗಿದೆ.ಚಾಮರಾಜೇಂದ್ರ

The post ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Author

ಪ್ರಮುಖ ಸುದ್ದಿ

Stock market

Astrology