Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.24.ಜೂನ್25:- 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಯಲಬುರ್ಗಾದ ವಿಭಾಗಗಳಲ್ಲಿ ಅಗತ್ಯತೆಗನುಸಾರ ಬೋಧನಾಕಾರ್ಯದ ನಿರ್ವಹಣೆಗಾಗಿ ಯುಜಿಸಿ (UGC) ನಿಯಮಾನುಸಾರ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗಾಗಿ, ವಿಷಯಗಳ ಬೋಧನಾ ಕಾರ್ಯಕ್ಕನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ವನ್ನು ನೋಡಬಹುದಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology