Home » ಲೈವ್ ನ್ಯೂಸ್ » ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.

ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.

ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ ಶಾಲೆಯಲ್ಲಿ ವಾಕ್ ಇನ್ ಇಂಟರ್ ವ್ಯೂ ಏರ್ಪಡಿಸಲಾಗಿದೆ.

ಅರ್ಹ ಅನುಭವವುಳ್ಳ 21 ರಿಂದ 60 ವರ್ಷ ವಯೋಮಿತಿಯೊಳಗಿನ ನವೋದಯ, ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಿಷಯವಾರು ಗುಡ್ಡೆಗಳು :

1.ಜೀವಶಾಸ್ತ ಶಿಕ್ಷಕ-01,

2.ಇಂಗ್ಲೀಷ್ ಶಿಕ್ಷಕ-01,

ದೈಹಿಕ ಶಿಕ್ಷಕ(ಮಹಿಳೆ)-02,

ವಸತಿ ನಿಲಯಪಾಲಕ-01.

   ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನಿಗಧಿಪಡಿಸಿದ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology