Home » ಲೈವ್ ನ್ಯೂಸ್ » ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

ಅಪರ ಜಿಲ್ಲಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

ಬೀದರ.28.ಜೂನ್.25:- ಬೀದರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಡಾ.ಈಶ್ವರ ಉಳ್ಳಾಗಡ್ಡಿ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಇತ್ತೀಚೆಗೆ ದಾವಣಗೆರೆ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರ ಜಾಗದಲ್ಲಿ ಡಾ.ಈಶ್ವರ ಉಳ್ಳಾಗಡ್ಡಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology