Home » ಲೈವ್ ನ್ಯೂಸ್ » ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ ಸಂಜೆ 04.30ಕ್ಕೆ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗಲು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology