Home » ಲೈವ್ ನ್ಯೂಸ್ » ಇಂದು ರಾಯಚೂರು ತಾಲೂಕು ಕೆಡಿಪಿ ಸಭೆ

ಇಂದು ರಾಯಚೂರು ತಾಲೂಕು ಕೆಡಿಪಿ ಸಭೆ

ರಾಯಚೂರು.03.ಸೆಪ್ಟೆಂಬರ್.25: ರಾಯಚೂರು ತಾಲೂಕು ಪಂಚಾಯತಿಯ 6ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 2ರ ಬೆಳಿಗ್ಗೆ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಂಬoಧಿಸಿದ ಅಧಿಕಾರಿಗಳು ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ತಾಲೂಕು ಪಂಚಾಯಿತಿ ಇಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology