Home » ಲೈವ್ ನ್ಯೂಸ್ » ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಬೀದರ.05.ಸೆಪ್ಟೆಂಬರ್.25:- ಭಾರತ್ ಕೆರಿಯರ್‌ನೆಕ್ಟ್ ಸೊಲೂಶನ್ಸ್ ಸಹಯೋಗದಲ್ಲಿ ಅಪೋಲೊ ಮೆಡ್ ಸ್ಕಿಲ್ಸ್ ಸಂಸ್ಥೆಯಿoದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಭ್ಯರ್ಥಿಗಳಿಗೆ ಆರು ತಿಂಗಳ ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ (ಜಿಡಿಎ) ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಲಾಗುತ್ತದೆ.

ತರಬೇತಿ ಪಡೆಯಲು 18 ರಿಂದ 30 ವರ್ಷದ ವಯಸ್ಸಿನವರಾಗಿರಬೇಕು. ಹಾಗೂ ಕನಿಷ್ಟ 10ನೇ ತರಗತಿ ಉತ್ತೀರ್ಣರಾಗಿರಬೇಕು.

ತರಬೇತಿ ನಂತರ ಆಸ್ಪತ್ರೆ ಹಾಗೂ ಆರೈಕೆ ಕ್ಷೇತ್ರಗಳಿಗೆ ಸಂಬoಧಿಸಿದoತೆ ಕೆಲಸಗಳನ್ನೊಳಗೊಂಡ ಆಸ್ಪತ್ರೆ, ವೃದ್ದಾಶ್ರಮ ಹಾಗೂ ಹಿರಿಯ ಆರೈಕೆ ಕೇಂದ್ರಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಮಖ್ಯೆ: 9535602888, 6362902311, 6362902335 ಗೆ ಸಂಪರ್ಕಿಸಬಹುದಾಗಿದೆ ಎಂದು ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Author

ಪ್ರಮುಖ ಸುದ್ದಿ

Stock market

Astrology