Home » ಲೈವ್ ನ್ಯೂಸ್ » ಕೊಪ್ಪಳ ನಗರಸಭೆ: ಆಸ್ತಿ ಮಾಲೀಕರಿಗೆ ಸೂಚನೆ

ಕೊಪ್ಪಳ ನಗರಸಭೆ: ಆಸ್ತಿ ಮಾಲೀಕರಿಗೆ ಸೂಚನೆ

ಕೊಪ್ಪಳ.28.ಜೂನ್.25:- ಕೊಪ್ಪಳ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾoಶದಲ್ಲಿ ಖಾತಾ ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ ಆಸ್ತಿಯ ಇ-ಖಾತಾ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದು.


ನಾಗರಿಕ ಮಾಡ್ಯೂಲ್ ಹಾಗೂ ಹೆಲ್ಪ್ಡೆಸ್ಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಪೌರಾಡಳಿತ ನಿರ್ದೇಶನಾಲಯ ಮತ್ತು ಕೆ.ಎಂ.ಡಿ.ಎಸ್ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology