Home » ಲೈವ್ ನ್ಯೂಸ್ » ಗೃಹರಕ್ಷಕರ ಆಯ್ಕೆಗೆ ದೈಹಿಕ ಪರೀಕ್ಷೆ ಹಾಗೂ ಸಂದರ್ಶನ ಸೆ.4ಕ್ಕೆ

ಗೃಹರಕ್ಷಕರ ಆಯ್ಕೆಗೆ ದೈಹಿಕ ಪರೀಕ್ಷೆ ಹಾಗೂ ಸಂದರ್ಶನ ಸೆ.4ಕ್ಕೆ

ಬೀದರ.02.ಸೆಪ್ಟೆಂಬರ್.25:- ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕು ಘಟಕ ಮತ್ತು ಉಪ ಘಟಕಗಳಲ್ಲಿ ಹಾಲಿ ಖಾಲಿ ಇರುವ ಗೃಹರಕ್ಷಕರ ಸ್ಥಾನದಲ್ಲಿ ಹೊಸ ಗೃಹರಕ್ಷಕರ ನೇಮಕಾತಿ ಸಲುವಾಗಿ ಸೆಪ್ಟೆಂಬರ್.4 ರಂದು ಬೆಳಿಗ್ಗೆ 9 ಗಂಟೆಗೆ ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬAಧಪಟ್ಟ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನ ಆವರಣದಲ್ಲಿ (ಎಸ್.ಪಿ.ಕಛೇರಿ ಮಂಗಲಪೇಟ) ಬೀದರಗೆ ತಪ್ಪದೇ ಹಾಜರಾಗಬೇಕೆಂದು ಆಯ್ಕೆ ಸಮಿತಿಯ ಅಧ್ಯಕ್ಷರಾದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology