Home » ಲೈವ್ ನ್ಯೂಸ್ » ಗ್ರಾಮೀಣ ಪ್ರದೇಶದಲ್ಲಿ ಜನವರಿ 23ರಂದು ವಿದ್ಯುತ್ ವ್ಯತ್ಯಯ

ಗ್ರಾಮೀಣ ಪ್ರದೇಶದಲ್ಲಿ ಜನವರಿ 23ರಂದು ವಿದ್ಯುತ್ ವ್ಯತ್ಯಯ

ರಾಯಚೂರು.21.ಜನವರಿ.26: ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುಚ್ಚಲದಿನ್ನಿ ಮತ್ತು ಮಿಡಗಲದಿನ್ನಿ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜನವರಿ 23ರ ಬೆಳಿಗ್ಗೆ 10 ಗಂಟೆಯಿoದ ಸಂಜೆ 5 ಗಂಟೆವರೆಗೆ ಮಿಡಗಲದಿನ್ನಿ, ಪುಚ್ಚಲದಿನ್ನಿ, ಗುಂಜಳ್ಳಿ, ಉಪ್ರಾಳ, ಗೋಡಿಹಾಳ ಮತ್ತು ಅಲ್ಕೂರು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಲಾಗಿದೆ.

Author

ಪ್ರಮುಖ ಸುದ್ದಿ

Stock market

Astrology