Home » ಲೈವ್ ನ್ಯೂಸ್ » ಜಿಲ್ಲೆಯ ವಸತಿ ಶಾಲೆಗಳಲ್ಲಿನ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ

ಜಿಲ್ಲೆಯ ವಸತಿ ಶಾಲೆಗಳಲ್ಲಿನ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ.13. ಜೂನ್.26: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ ಖಾಲಿ ಇರುವ ಸೀಟುಗಳನ್ನು ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ 7ನೇ, 8ನೇ, 9ನೇ ತರಗತಿಯ ಸೀಟುಗಳನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ ಅರ್ಹ ಅಭ್ಯರ್ಥಿಗಳಿಂದ ಜಿಲ್ಲಾ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿರುವ ಮಾಹಿತಿಯನ್ನು ಜಿಲ್ಲಾ ವೆಬ್‌ಸೈಟ್ www.koppal.nic.in ನಲ್ಲಿ  ಪಡೆದು  ಆಸಕ್ತ ಅಭ್ಯರ್ಥಿಗಳು ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಆಯ್ಕೆ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology