Home » ಲೈವ್ ನ್ಯೂಸ್ » ಜೂನ್ 3 ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ

ಜೂನ್ 3 ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ

ಬೆಂಗಳೂರು.31.ಮe.25:-ಕನ್ನಡ ಅಭಿಮಾನಿಗಳ ಆಕ್ರೋಶ ಕಂಡು ತಮಿಳು ನಟ ಕಮಲ್ ಹಾಸನ್ ಕೂಡ ಹೆದರುವ ಪರಿಸ್ಥಿತಿ ಇದೀಗ ಎದುರಾಗಿದೆ. ಕನ್ನಡ ಭಾಷೆ & ಕನ್ನಡಿಗರ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್ ವಿರುದ್ಧ ರೊಚ್ಚಿಗೆದ್ದು ಇದೀಗ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ ಕನ್ನಡಿಗರು ಎಚರಿಕೆ ನೀಡಿದ್ದಾರೆ.

ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ…

ಕನ್ನಡ ಭಾಷೆ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್‌ಗೆ ಸರಿಯಾಗಿ ಪಾಠ ಕಲಿಸಲು ಕೋಟಿ ಕೋಟಿ ಕನ್ನಡ ಅಭಿಮಾನಿಗಳು ತೊಡೆತಟ್ಟಿ ಸಜ್ಜಾಗಿದ್ದಾರೆ. ಕನ್ನಡ ಭಾಷೆ ನಮ್ಮಮ್ಮ, ಹೀಗಾಗಿಯೇ ಕನ್ನಡ ಭಾಷೆ ಬಗ್ಗೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್‌ಗೆ ಸರಿಯಾಗಿ ಬುದ್ಧಿ ಕಲಿಸಿ ಅಂತಾ ಕೂಡ ಕನ್ನಡಿಗರು ಆಗ್ರಹ ಮಾಡುತ್ತಿದ್ದಾರೆ.

K ಕರ್ನಾಟಕದ ಮೂಲೆ & ಮೂಲೆಯಲ್ಲೂ ಈಗ ದೊಡ್ಡ ಮಟ್ಟದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಹೋರಾಟ ಶುರು ಮಾಡಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಇಂತಹ ಸಮಯದಲ್ಲೇ ಕರ್ನಾಟಕ ಬಂದ್‌ಗೆ..

ಕರ್ನಾಟಕ ಬಂದ್.. ಜೂನ್ 3 ಮಂಗಳವಾರ…

ಕನ್ನಡ ನಾಡಿನ ಜನರನ್ನು ಕೆಣಕಿದರೆ ಸುಮ್ಮನೆ ಇರುವುದಿಲ್ಲ ಅನ್ನೋದು ಗೊತ್ತಾಗುತ್ತಿದೆ. ತಮಿಳು ನಟ ಕಮಲ್ ಹಾಸನ್ ತಪ್ಪು ಒಪ್ಪಿಕೊಳ್ಳದೇ ಇದ್ರೆ ಜೂನ್ 2 ಸೋಮವಾರ ಕರ್ನಾಟಕ ಬಂದ್ ಬಹುತೇಕ ಫಿಕ್ಸ್ ಆಗುತ್ತಿತ್ತು, ಭಾನುವಾರ ಒಳಗೆ ಕರ್ನಾಟಕ ಬಂದ್ ದಿನಾಂಕ ಫಿಕ್ಸ್ ಆಗಲಿದೆ ಎಂಬ ಮಾಹಿತಿ ಕೂಡ ಹಬ್ಬಿತ್ತು. ಕನ್ನಡಪರ ಸಂಘಟನೆಗಳ ಮುಖಂಡರು ಇದರ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜೂನ್ 3 ಮಂಗಳವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ…

Author

ಪ್ರಮುಖ ಸುದ್ದಿ

Stock market

Astrology