Home » ಲೈವ್ ನ್ಯೂಸ್ » ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ ಹುದ್ದೆಗಳ ಆಯ್ಕೆಗಾಗಿ ಲಿಖಿತ ಪರೀಕ್ಷೆ ಸುಸೂತ್ರವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023ರ ಕಲಂ 163(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜೂನ್.15 ರಿಂದ 17 ರವರೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ) ನೌಬಾದ, ಬೀದರ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಆದೇಶಿಸಿರುತ್ತಾರೆ.

Author

ಪ್ರಮುಖ ಸುದ್ದಿ

Stock market

Astrology