Home » ಲೈವ್ ನ್ಯೂಸ್ » ಜೂ.30 ರಂದು ತಾಪಂ ಕೆಡಿಪಿ ಸಭೆ

ಜೂ.30 ರಂದು ತಾಪಂ ಕೆಡಿಪಿ ಸಭೆ

ಬೀದರ.27.ಜೂನ್.25:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಬಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೆöÊಮಾಸಿಕ ಸಭೆಯನ್ನು ಜೂನ್.30 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ತಾಲ್ಲೂಕ ಪಂಚಾಯತ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಬೀದರ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅವರುಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರಣ ಸದರಿ ಸಭೆಗೆ ಎಲ್ಲಾ ತಾಲ್ಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ತಮ್ಮ ಇಲಾಖೆಗೆ ಸಂಬoಧಿಸಿದ ಮೇ.2025ರ ಅಂತ್ಯದವರೆಗಿನ ಪ್ರಗತಿ ವರದಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology