Home » ಲೈವ್ ನ್ಯೂಸ್ » ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಕಳೆದ 12 ವರ್ಷಗಳಿಂದ ಎದುರಾಗಿರುವ ಸಮಸ್ಯೆಗಳಿಂದ ಮುಕ್ತಿ

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಕಳೆದ 12 ವರ್ಷಗಳಿಂದ ಎದುರಾಗಿರುವ ಸಮಸ್ಯೆಗಳಿಂದ ಮುಕ್ತಿ

ಬೆಂಗಳೂರು.20.ಸೆಪ್ಟೆಂಬರ್.25:- ರಾಜ್ಯದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಕಳೆದ 12 ವರ್ಷಗಳಿಂದ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು ಮತ್ತು ಸಮಸ್ಯೆ ಗೆ ಮುಕ್ತಿ ಮಾಡಲಾಗಿದೆ.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ, ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾ ಪಟ್ಟಿ ತಯಾರಿಸುವ ಕುರಿತು ಅಡ್ವೊಕೇಟ್ ಜನರಲ್‌ ಹಾಗೂ ಪಂಚಾಯತ್ ರಾಜ್‌ ಇಲಾಖೆ ಕಾರ್ಯದರ್ಶಿಗಳೊಂದಿಗೆ ಚರ್ಚಿಸಲಾಯಿತು.

ಇದೇ ಸಂದರ್ಭದಲ್ಲಿ, ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಚಾಲಕಿಯರಿಗೆ ವೇತನ ಪಾವತಿ ಮಾಡುವ ಸಂಬಂಧ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಲಾಯಿತು. ಇ-ಸ್ವತ್ತು ನಿಯಮಾವಳಿಗಳನ್ನು ಆದಷ್ಟು ಶೀಘ್ರದಲ್ಲಿ ಅಂತಿಮಗೊಳಿಸುವಂತೆ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಯಿತು.

Author

ಪ್ರಮುಖ ಸುದ್ದಿ

Stock market

Astrology