Home » ಲೈವ್ ನ್ಯೂಸ್ » ಪ್ರಗತಿ ಪರಿಶೀಲನಾ ಸಭೆ ಸೆ.4ಕ್ಕೆ

ಪ್ರಗತಿ ಪರಿಶೀಲನಾ ಸಭೆ ಸೆ.4ಕ್ಕೆ

ಬೀದರ.03.ಸೆಪ್ಟೆಂಬರ್.25:- ಬೀದರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸೆಪ್ಟೆಂಬರ್.4 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ. ಕಾರಣ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಭೆಗೆ ಖುದ್ದಾಗಿ ಹಾಜರಾಗಬೇಕೆಂದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology