Home » ಲೈವ್ ನ್ಯೂಸ್ » ರಾಜ್ಯ ಸರ್ಕಾರ 53 ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ 53 ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು.07.ಜನವರಿ.26: ರಾಜ್ಯ ಸರ್ಕಾರ 53 ಪೊಲೀಸ್ ಇನ್ಸ್ ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಿ ಪಾಟೀಲ್ ಅವರನ್ನು ಇಂಡಿ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಗೆ ಮಹಮ್ಮದ್ ಸಿರಾಜ್ ಅವರನ್ನು ವರ್ಗಾವಣೆ ಮಾಡಿದ್ದರೇ, ಕೊಪ್ಪಳದ ಗಂಗಾವತಿಯಿಂದ ಪ್ರಕಾಶ್ ಎಲ್ ಮಾಳಿ ಅವರನ್ನು ಚಿಕ್ಕಮಗಳೂರಿನ ಕೊಪ್ಪ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ.

ಹೀಗಿದೆ 53 ಪೊಲೀಸ್ ಇನ್ಸ್ ಪೆಕ್ಟ್ ಗಳ ವರ್ಗಾವಣೆ ಪಟ್ಟಿ

Author

ಪ್ರಮುಖ ಸುದ್ದಿ

Stock market

Astrology