Home » ಲೈವ್ ನ್ಯೂಸ್ » ಸಾರಿಗೆ ಬಸಗಳಲ್ಲಿ ತುರ್ತು ನಿರ್ಗಮನ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ

ಸಾರಿಗೆ ಬಸಗಳಲ್ಲಿ ತುರ್ತು ನಿರ್ಗಮನ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು.27.ಡಿಸೆಂಬರ್.25: ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್‌ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್‌ಗಳನ್ನು ಸಾಗಿಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಬಸ್ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ.ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್ಗಳನ್ನು ಸಾಗಿಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology