Home » ಲೈವ್ ನ್ಯೂಸ್ » ಸೆಪ್ಟೆಂಬರ್ 9ರಂದು ಪೂರ್ವಭಾವಿ ಸಭೆ

ಸೆಪ್ಟೆಂಬರ್ 9ರಂದು ಪೂರ್ವಭಾವಿ ಸಭೆ

ರಾಯಚೂರು.06.ಸೆಪ್ಟೆಂಬರ.25: ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಸೆ.17 ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕುರಿತಂತೆ ಚರ್ಚಿಸಲು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರ ಅಧ್ಯಕ್ಷತೆಯಲ್ಲಿ ಸೆ.09ರ ಬೆಳಿಗ್ಗೆ 11.30ಕ್ಕೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.

ಸಂಬoಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸಭೆಗೆ ತಪ್ಪದೇ ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Author

ಪ್ರಮುಖ ಸುದ್ದಿ

Stock market

Astrology