Home » ಲೈವ್ ನ್ಯೂಸ್ » ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ.

ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ.

ಬೆಂಗಳೂರು.31.ಡಿಸೆಂಬರ್.25: 2026 ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ.

ಸಂಭ್ರಮಾಚರಣೆಯ ಸಂದರ್ಭದಲ್ಲಿ ಪೊಲೀಸರು ನೀಡುವ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಿ, ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸಿ ಎಂದು ತಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology