ಕೃಷಿ ಪರಿಕರಗಳ ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳು: ರೈತರಿಗೆ ಸಲಹೆ
ಕೊಪ್ಪಳ.25.ಜೂನ್.25: ಕೃಷಿ ಪರಿಕರಗಳನ್ನು ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ರೈತರಿಗೆ ಕೃಷಿ ಇಲಾಖೆಯಿಂದ ಸಲಹೆಗಳನ್ನು ನೀಡಲಾಗಿದೆ. ಈ ವರ್ಷದ ಮುಂಗಾರು ಹಂಗಾಮು ಉತ್ತಮವಾಗಿ ಪ್ರಾರಂಭಗೊAಡಿದೆ. ಇಲ್ಲಿಯವರೆಗೆ ವಾಡಿಕೆ ಮಳೆಯ ಪ್ರಮಾಣ 147 ಮಿ.ಮೀ. ಇದ್ದು, ವಾಸ್ತವಿಕ ಮಳೆಯ ಪ್ರಮಾಣ 217 ಮಿ.ಮೀ. ದಾಖಲಾಗಿದೆ. ಶೇ.48ರಷ್ಟು ಹೆಚ್ಚಿನ ಮಳೆಯಾಗಿದ್ದು, ಮಳೆಯು ಅವಧಿಗೆ ಮುನ್ನವೇ ಪ್ರಾರಂಭವಾಗಿರುವುದರಿAದ ಈ ಹಂಗಾಮು ಆಶಾದಾಯಕವಾಗಿರುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ರೈತರು ಕೆಲ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಕೃಷಿ ಪರಿಕರಗಳ ಖರೀದಿಸುವಾಗ ಅನುಸರಿಸಬೇಕಾದ ಕ್ರಮಗಳು:…
Any questions related to Day: 25.06.2025?