ರಾಜ್ಯದಲ್ಲಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿಲಾಗಿದೆ
ಬೆಂಗಳೂರು.25.ಜೂನ್.25:- ರಾಜ್ಯ ಸರ್ಕಾರದಿಂದ ರಾಜ್ಯದ ದುರ್ಗಮ ಪ್ರದೇಶ, ಸಂಪರ್ಕ ರಹಿತ ಪ್ರದೇಶಗಳ ಜನತೆಗೆ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 20 ಸಂಚಾರಿ ಆರೋಗ್ಯ ಘಟಕಗಳನ್ನು 3 ವರ್ಷಗಳ ಅವಧಿಗೆ ರೂ.2007.48 ಲಕ್ಷಗಳ ವೆಚ್ಚದಲ್ಲಿ ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಕೆಲವೊಂದು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ…
Any questions related to Day: 25.06.2025?