ಕುಷ್ಟಗಿ ಪುರಸಭೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ
ಕೊಪ್ಪಳ.02.ಜುಲೈ.25:- ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆ ಅಡಿಯಲ್ಲಿ 4 ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿ.ಎಲ್.ಸಿ), ಪಾಲುಗಾರಿಕೆಯಲ್ಲಿ ಕೈಗೆಟುಕುವ ಬಹುಮಹಡಿ ವಸತಿ ಯೋಜನೆ (ಎ.ಎಚ್.ಪಿ), ಕೈಗೆಟುಕುವ ಬಾಡಿಗೆ ವಸತಿ ಯೋಜನೆ (ಎ.ಆರ್ಹೆಚ್) ಹಾಗೂ ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐ.ಎಸ್.ಎಸ್) ಯಡಿ ಮಹಿಳಾ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಫಲಾನುಭವಿಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಿಂದ/ಇಲಾಖೆಗಳಿAದ…
Any questions related to Day: 02.07.2025?