ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ 5 ಮಾರ್ಗಸೂಚಿ : ಸರ್ಕಾರ ಆದೇಶ.!
ಬೆಂಗಳೂರು.03.ಜೂನ್.25:- ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಫಲಿತಾಂಶ ಹೆಚ್ಚಿಸಲು ರಾಜ್ಯ ಸರ್ಕಾರವು 5 ಅಂಶಗಳ ಮಾರ್ಗಸೂಚಿಯ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿ ಶಾಲೆಯ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯಲ್ಲಿಯೇ ಹಾಜರಿದ್ದು, ಶಿಕ್ಷಣದ ಹಕ್ಕು ಕಾಯಿದೆಯ ಅಡಿಯಲ್ಲಿ ಪ್ರತಿದಿನ ಶಾಲೆಯ ಹಂತದಲ್ಲಿ ಭೋಧನೆ ಮತ್ತು ಕಲಿಕೆ ನಡೆಸಲು ಅನುವಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಫಲಿತಾಂಶಗಳನ್ನು ಸುಧಾರಿಸಲು ಮತ್ತು ಉತ್ತಮ ಬೋಧನೆ ನೀಡಲು ಶಿಕ್ಷಕರೂ ಹಾಗೂ ಶಾಲಾ ಮುಖ್ಯೋಪಾಧ್ಯಾಯರೂ…
Any questions related to Day: 03.07.2025?