ಸರ್ಕಾರಿ ಕಾರ್ಯಾಲಯದ ಕಂಪ್ಯೂಟರ್ ಆಪರೇಟರ್ ‘ಲೋಕಾ’ ಬಲೆಗೆ
ಕಲಬುರಗಿ.23.ಏಪ್ರಿಲ್.26: ವಸತಿ ಯೋಜನೆಯಡಿ ಮಂಜೂರಾದ ಮನೆಯಸಹಾಯಧನ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟ ಗ್ರಾಮ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತರ ಪೊಲೀಸರ ‘ಬಲೆ’ಗೆ ಬಿದ್ದಿದ್ದಾನೆ. ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯ ಬಂದೇನವಾಜ್ ‘ಲೋಕಾ’ ಬಲೆಗೆ ಬಿದ್ದ ಆರೋಪಿ. “ನನ್ನ ಅಣ್ಣನಿಗೆ ಬಸವ ವಸತಿ ಯೋಜನೆ ಅಡಿಯಲ್ಲಿ ಮನೆ ಮಂಜೂರಾಗಿತ್ತು. ಅದರ ಸಹಾಯಧನ ಮಂಜೂರಿಗೆ ಬಂದೇನವಾಜ್ ₹ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ₹10 ಸಾವಿರಕ್ಕೆ ಡೀಲ್ ಮುಗಿಸಿ, ₹5 ಸಾವಿರ ನಗದು ರೂಪದಲ್ಲಿ ತೆಗೆದುಕೊಂಡಿದ್ದಾನೆ. ₹3…
Any questions related to Day: 23.04.2026?