ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕಾತಿ
ಬೆಂಗಳೂರು.11.ಜೂನ್.26: ಸರ್ಕಾರಿ ಶಿಕ್ಷಕರ ಹುದ್ದೆಗಾಗಿ ವರ್ಷಗಳಿಂದ ಕಾಯುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಸಂತಸದ ಸುದ್ದಿ ಸಿಕ್ಕಿದೆ. ಶಾಲಾ ಶಿಕ್ಷಣ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರ ಬೃಹತ್ ಪ್ರಮಾಣದ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಿದ್ದು, ಮುಂದಿನ 100 ದಿನಗಳೊಳಗೆ 15,000 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಲಭ್ಯವಿರುವ…
Any questions related to Day: 11.06.2026?