ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ, ಕಾನೂನು ಅರಿವು-ನೆರವು ಕಾರ್ಯಕ್ರಮ ಕೊಪ್ಪಳ.13.ಜೂನ್.26: ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಗುವಿನ ಕಾನೂನುಬದ್ಧವಾದ ಹಕ್ಕಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವುದರಿಂದ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Any questions related to Day: 13.06.2026?