ವಿಜಿ ಕಾಲೇಜು ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿ ಪ್ರಜಾಪ್ರಭುತ್ವ, ನಾಯಕತ್ವ ಗುಣಗಳನ್ನು ಬೆಳೆಸುವ ವೇದಿಕೆ- ಡಾ. ರಾಜೇಂದ್ರ ಕೊಂಡಾ.
ಕಲಬುರಗಿ.15.ಆಗಸ್ಟ್.26: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ದಿನಾಂಕ ೧೨.೦೮.೨೦೨೬ ರಂದು ೨೦೨೬-೨೭ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯ ಮಹಾವಿದ್ಯಾಲಯದ ಆವರಣದಲ್ಲಿ÷ಆಯೋಜಿಸಲಾಗಿತ್ತು. ೧೯೬೫ ರಲ್ಲಿ ಸ್ಥಾಪನೆಯಾದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಕಟ್ಟಿಕೊಂಡ ಕಲ್ಯಾಣ ಕರ್ನಾಟಕ ಪ್ರದೇಶದ ಅನೇಕ ವಿದ್ಯಾರ್ಥಿನಿಯರ ಸಾಧನೆಯ ಮೆಟ್ಟಿಲಾಗಿದೆ. ಕಾರಣ ಈ ಕಾಲೇಜು ವಿದ್ಯಾಭ್ಯಾಸ ನೀಡುವುದರ ಜೊತೆಗೆ ವಿದ್ಯಾರ್ಥಿ…
Any questions related to Day: 15.08.2026?