ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ!
ಬೆಂಗಳೂರು.28.ಆಗಸ್ಟ್.26: ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1,505 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹುದ್ದೆ ಹೆಸರು: ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಇತ್ಯಾದಿಒಟ್ಟು ಹುದ್ದೆ: 1,505ಉದ್ಯೋಗ ಸ್ಥಳ: ರಾಜ್ಯಾದ್ಯಂತ 1,205 ಮಹಿಳಾ ಪ್ರಾಥಮಿಕ…
Any questions related to Day: 28.08.2026?