ದ್ವಿಚಕ್ರ ವಾಹನ, ಹಣ, ಮೊಬೈಲ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ರೂ. 12.91 ಲಕ್ಷ ಮೌಲ್ಯದ ಸ್ವತ್ತು ವಶ, ಆರೋಪಿಗಳ ಬಂಧನ
ಕೊಪ್ಪಳ.05.ಸೆಪ್ಟೆಂಬರ್.26: ಜಿಲ್ಲೆಯ ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ದ್ವಿಚಕ್ರ ವಾಹನ, ಹಣ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳನ್ನು ಕೊಪ್ಪಳ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ, ರೂ. 12.91 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ ಅವರು ಹೇಳಿದರು. ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ (ಸೆ. 4) ಕರೆದ ಸುದ್ದಿಗೋಷ್ಠಿಯಲ್ಲಿ ಅವರು ವಿವರಗಳನ್ನು ಹಂಚಿಕೊಂಡರು. *16 ದ್ವಿಚಕ್ರ ವಾಹನಗಳ…
Any questions related to Day: 05.09.2026?