ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಗೌರವಧನ ಬಿಡುಗಡೆ ಮಾಡುವಂತೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪತ್ರ !
ಬೆಂಗಳೂರು.10.ಸೆಪ್ಟೆಂಬರ್.26: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹಾಗೂ ಶಿಕ್ಷಕರು ಗೌರವಧನ ಬಿಡುಗಡೆ ಸಲುವಾಗಿ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅವರು ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅತಿಥಿ ಉಪನ್ಯಾಸಕರ ಹಾಗೂ ಶಿಕ್ಷಕರ ಬಾಕಿ ವೇತನ ಬಿಡುಗಡೆ ಮಾಡುವಂತೆ ಪತ್ರ ಬರೆದ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ನಗರ ಪಾಲಿಕೆಗಳ ಗೌರವಧನ ಬಿಡುಗಡೆ ಮಾಡಲಾಗಿದೆ. ಒಟ್ಟು 175 ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರಿಗೆ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ವೇತನ…
Any questions related to Day: 10.09.2026?