Home » ಲೈವ್ ನ್ಯೂಸ್ » ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಸಕ್ತ (2025-26) ಶೈಕ್ಷಣಿಕ ಸಾಲಿನ ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ ಹಾಗೂ ಕಾಲೇಜು ವಿಭಾಗಕ್ಕೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು  ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ.

ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು. ಶಾಲಾ ವಿಭಾಗ (ವೇತನ ಶ್ರೇಣೆ ರೂ 16,650, ಕಂಪ್ಯೂಟರ್ ಶಿಕ್ಷಕರು. ವಿದ್ಯಾರ್ಹತೆ ಬಿ.ಸಿ.ಎ, 01 ಹುದ್ದೆ, ಕಾಲೇಜು ವಿಭಾಗ (ವೇತನ ಶ್ರೇಣೆ – ರೂ 18.150). ಭೌತಶಾಸ್ತ್ರ (01 ಹುದ್ದೆ) ಮತ್ತು ರಸಾಯನಶಾಸ್ತ್ರ ಉಪನ್ಯಾಸಕರು(01 ಹುದ್ದೆ) ವಿದ್ಯಾರ್ಹತೆ ಎಂಎಸ್‍ಸಿ ಅಥವಾ ಬಿ.ಎಡ್ ಆಗಿರಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾಂತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್‍ಎಂಸಿ. ಕಾಲೇಜು ಹತ್ತಿರ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ 08272-225528, 96861386888 ಮತ್ತು ಪ್ರಾಂಶುಪಾಲರು ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ, ಕ್ಯಾತೆ ಗ್ರಾಮ ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ದೂರವಾಣಿ ಸಂಖ್ಯೆ 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology