Home » ಲೈವ್ ನ್ಯೂಸ್ » ಜುಲೈ.8 ರಂದು ದಿಶಾ ಸಮಿತಿ ಸಭೆ

ಜುಲೈ.8 ರಂದು ದಿಶಾ ಸಮಿತಿ ಸಭೆ


ಬೀದರ.26.ಜೂನ್.25:- ಬೀದರ ಲೋಕಸಭಾ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ದಿನಾಂಕ: 08-07-2025 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಮಿತಿ ಸಭೆ ನಿಗದಿಪಡಿಸಲಾಗಿದೆ. ಕಾರಣ ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology