ಕೊಪ್ಪಳ.18.ಜುಲೈ.25: ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ಚ್ಛಕ್ತಿ ಗ್ರಾಹಕರ ವಿದ್ಯುತ್ಚ್ಛಕ್ತಿಗೆ ಸಂಬAಧಿಸಿದ ಅಹವಾಲುಗಳು ಮತ್ತು ಕುಂದು-ಕೊರತೆಗಳನ್ನು ಪರಿಹರಿಸಲು ವಿದ್ಯುತ್ ಗ್ರಾಹಕರ ಕುಂದುಕೊರತೆಗಳ ಸಭೆಯನ್ನು ಜುಲೈ 19 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ-ವಿಭಾಗ ಕಛೇರಿಯಲ್ಲಿ ಆಯೋಜಿಸಲಾಗಿದೆ.
ಸಂಬoಧಿಸಿದ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್ಗೆ ಸಂಬAಧಿಸಿದ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಜೆಸ್ಕಾಂ ಕೊಪ್ಪಳ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಇಂದು ಕೊಪ್ಪಳದಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ?