Home » ಲೈವ್ ನ್ಯೂಸ್ » 2025-26ನೇ ಶೈಕ್ಷಣಿಕ ಅತಿಥಿ ಉಪನ್ಯಾಸಕರನ್ನು ಅಯ್ಕೆ ಮಾಡಿಕೊಳ್ಳುವ ಬಗ್ಗೆ.

2025-26ನೇ ಶೈಕ್ಷಣಿಕ ಅತಿಥಿ ಉಪನ್ಯಾಸಕರನ್ನು ಅಯ್ಕೆ ಮಾಡಿಕೊಳ್ಳುವ ಬಗ್ಗೆ.

ಬೆಂಗಳೂರು.24.ಜುಲೈ.24:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲಿ  ಅತಿಥಿ ಉಪನ್ಯಾಸಕರು  ಅಯ್ಕೆ ಮಾಡಿಕೊಳ್ಳುವ ಬಗ್ಗೆ.

25.06.2025 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಉಲ್ಲೇಖದನ್ವಯ ಆಯ್ಕೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಈ ಸಂಬಂಧ ಪರಿಷ್ಕೃತ ಆಯ್ಕೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in ರಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಸದರಿ ಅಂತರ್ಜಾಲ ತಾಣವನ್ನು ಪ್ರತಿನಿತ್ಯ ಗಮನಿಸಲು ತಿಳಿಸಲಾಗಿದೆ.

Author

ಪ್ರಮುಖ ಸುದ್ದಿ

Stock market

Astrology