Home » ಲೈವ್ ನ್ಯೂಸ್ » ಕಿರು ಟೆಂಡರ್‌ಗೆ ಅಧಿಸೂಚನೆ

ಕಿರು ಟೆಂಡರ್‌ಗೆ ಅಧಿಸೂಚನೆ

ರಾಯಚೂರು.28.ಜುಲೈ.25:ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವಾ ಏಜೆನ್ಸಿಗಳ ಮೂಲಕ ಶುಚಿಗೊಳಿಸುವ ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ಕಿರು ಟೆಂಡರ್ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಏಜೆನ್ಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಯಮಗಳು ಮತ್ತು ಷರತ್ತುಗಳಿಗನುಗುಣವಾಗಿ ಆಸಕ್ತರು ಏಜೆನ್ಸಿಗಳು ಆಗಸ್ಟ್ 06ರ ಸಂಜೆ 5 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನ್ಯಾಯಾಲಯದ ವೆಬ್‌ಸೈಟ್ ವಿಳಾಸ:  https://raichur.dcourts.gov.in/notice/short-tender-notification ನೋಡಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology