Home » ಲೈವ್ ನ್ಯೂಸ್ » ರಾಯಚೂರು | ಸೆ.29ರಂದು ಡಾಕ್ ಅದಾಲತ್

ರಾಯಚೂರು | ಸೆ.29ರಂದು ಡಾಕ್ ಅದಾಲತ್

ರಾಯಚೂರು.14.ಸೆಪ್ಟೆಂಬರ.25: ರಾಯಚೂರು ವಿಭಾಗೀಯ ಡಾಕ್ ಅದಾಲತ್‌ನ್ನು ರಾಯಚೂರು ವಿಭಾಗದ ಅಂಚೆ ಕಚೇರಿಗಳ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಸೆ.29ರಂದು ಬೆಳಗ್ಗೆ 11 ಗಂಟೆಗೆ ನಗರದ ಕನಕದಾಸ ವೃತ್ತದ ಬಳಿಯಲ್ಲಿರುವ ಅಂಚೆ ಕಚೇರಿಗಳ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.

ಸಾರ್ವಜನಿಕರು ಅಂಚೆ ಸೇವೆಗಳ ಬಗ್ಗೆ ತಮ್ಮ ದೂರುಗಳನ್ನು ಸೆ.26ರೊಳಗೆ, ಅಂಚೆ ಕಚೇರಿಗಳ ಅಧೀಕ್ಷಕರ ಕಾರ್ಯಾಲಯ, ರಾಯಚೂರು ವಿಭಾಗ – 584102 ಇಲ್ಲಿಗೆ ಸಲ್ಲಿಸಬೇಕು ಎಂದು ಅಂಚೇ ಕಚೇರಿಯz ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.

Author

ಪ್ರಮುಖ ಸುದ್ದಿ

Stock market

Astrology