Home » ಲೈವ್ ನ್ಯೂಸ್ » ʼಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲʼ

ʼಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲʼ

ಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಮೈಸೂರಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.

ಮುಸ್ಲಿಂರ ಮನಸ್ಥಿತಿ ಅಂಬೇಡ್ಕರ್ ಅವರಿಗೆ ಬಹಳ ಚೆನ್ನಾಗಿ ಅರ್ಥವಾಗಿತ್ತು. ಅಂಬೇಡ್ಕರ್ ಅವರೇ ಮುಸ್ಲಿಂರ ಮನಸ್ಥಿತಿ ಬಗ್ಗೆ ಬಹಳ ಸ್ಪಷ್ಟವಾಗಿ ಅವತ್ತೆ ಹೇಳಿದ್ರು.

ಅಂಬೇಡ್ಕರ್ ಅವರ ಫೋಟೋವನ್ನು ಗಾಂಧೀಜಿಯ ಜೊತೆಯಲ್ಲಿ ನೋಟ್ ಹಾಕಿ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.

ಬರೀ ಮೀಸಲಾತಿ ದೃಷ್ಟಿಕೋನದಿಂದ ಅಷ್ಟೆ ಅಂಬೇಡ್ಕರ್ ಅವರನ್ನು ನೋಡುವುದನ್ನ ಬಿಡಿ. ಈಗ ಎಲ್ಲರಿಗೂ ಅಂಬೇಡ್ಕರ್ ಅವರ ವಿಶಾಲ ದೃಷ್ಟಿಕೋನ ಅರ್ಥವಾಗುತ್ತಿದೆ ಎಂದರು.

Author

ಪ್ರಮುಖ ಸುದ್ದಿ

Stock market

Astrology