Home » ಲೈವ್ ನ್ಯೂಸ್ » ಸರ್ಕಾರಿ ಮಹಿಳಾ ಪದವಿ ಮಹಾವಿದ್ಯಾಲಯಕೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಸರ್ಕಾರಿ ಮಹಿಳಾ ಪದವಿ ಮಹಾವಿದ್ಯಾಲಯಕೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.29.ಮೇ.25:- ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಜನವಾಡ ರಸ್ತೆ ಬೀದರ ಇಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಬಿ.ಎ., ಬಿ.ಕಾಂ. ಹಾಗೂ ಬಿ.ಎಸ್ಸಿ. ಪ್ರಥಮ ವರ್ಷಕ್ಕೆ ಪ್ರವೇಶಗಳು ಪ್ರಾರಂಭಗೊoಡಿವೆ. ಆಸಕ್ತ ಪಿಯುಸಿ ಪಾಸಾದ ಮಹಿಳಾ ವಿದ್ಯಾರ್ಥಿನಿಯರು ಪ್ರವೇಶ ಪಡೆಯಲು ಬೀದರ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology