Home » ಲೈವ್ ನ್ಯೂಸ್ » ಗೃಹರಕ್ಷಕದಳ ಹುದ್ದೆ: ಅರ್ಜಿ ಆಹ್ವಾನ

ಗೃಹರಕ್ಷಕದಳ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲಾ ಗೃಹರಕ್ಷಕ (ದಳ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಗೃಹ ರಕ್ಷಕ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸು 19ರಿಂದ 45 ವರ್ಷದೊಳಗಿನ ಇರಬೇಕು.

ವಯಸು:19 ರಿಂದ 45

ಅರ್ಹತೆ: SSLC

ಕೊನೆಯ ದಿನಾಂಕ: 14 ಜೂನ್

ಎಸೆಸೆಲ್ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ಉಡುಪಿ.

ಅರ್ಜಿ(ದೂರವಾಣಿ ಸಂಖ್ಯೆ: 0820-2533650) ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಡುಪಿ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology