Home » ಲೈವ್ ನ್ಯೂಸ್ » ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ

ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ

ಬೀದರ.04.ಜೂನ್.25:- ಚಿಟಗುಪ್ಪಾ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಸಾಯಿ ಮಂದಿರ ಎದುರುಗಡೆ ಇರುವ ಸರ್ವೆ ನಂ. 190/6/6ರಲ್ಲಿ ನಿವೇಶನ ಸಂಖ್ಯೆ: 15-863/20ರಲ್ಲಿ ಭಾಗಾಂಶ 1200 ಚ.ಅಡಿಯನ್ನು ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ನಿವೇಶನವು ಮಂಜೂರಿ ಮಾಡುತ್ತಿರುವುದರಿಂದ ಸಾರ್ವಜನಿಕರಿಂದ ಅಥವಾ ಅಕ್ಕ ಪಕ್ಕದ ನಿವೇಶನ ಮಾಲೀಕರಿಂದ ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಜೂನ್.19 ರೊಳಗಾಗಿ ಚಿಟಗುಪ್ಪಾ ಪುರಸಭೆ ಕಾರ್ಯಾಲಯಕ್ಕೆ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಚಿಟಗುಪ್ಪಾ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology