Home » ಲೈವ್ ನ್ಯೂಸ್ » ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ

ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಜಿಲ್ಲಾ ಪತ್ರಿಕಾ ಭವನದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರು, ಮಾಜಿ ಕೇಂದ್ರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು, ಜಂಟಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡುವರು.

ಆದ ಕಾರಣ ಮುದ್ರಣ ಹಾಗೂ ದೃಶ್ಯ ಮಾಧ್ಯಮದವರು ಸರಿಯಾದ ಸಮಯಕ್ಕೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಳ್ಳಲು ವಿನಂತಿ.

Author

ಪ್ರಮುಖ ಸುದ್ದಿ

Stock market

Astrology