ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡುವೆ ಮಹತ್ವದ ನಿರ್ಧಾರ: ನಾಗೇಂದ್ರ ಹೆಗಲಿಗೆ ಮತ್ತೊಂದು ಖಾತೆ
ರಾಜ್ಯ ರಾಜಕೀಯದಲ್ಲಿ ಸಚಿವ ಬಿ. ನಾಗೇಂದ್ರ (Minister B. Nagendra)ಅವರ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿಯನ್ನು ನೀಡಿದೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜವಾಬ್ದಾರಿ ಹೊಂದಿರುವ ನಾಗೇಂದ್ರ ಇದೀಗ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಉಸ್ತುವಾರಿಯನ್ನೂ ನಿರ್ವಹಿಸಲಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರು ಕೇಳಿದ್ದ ಪ್ರಶ್ನೆಗೆ ಸಚಿವ ನಾಗೇಂದ್ರ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಬಹಿರಂಗವಾಗಿದೆ. 2025ರಲ್ಲಿ ಪ್ರತ್ಯೇಕವಾಗಿ ರಚಿಸಲಾದ…
Any questions related to JkPrasanna16?