ಸಿಟಿ ಫಾರ್ ಯುತ್, ಯುತ್ ಫಾರ್ ಸಿಟಿ ಅಭಿಯಾನದಡಿ
ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಶಿಬಿರ: ಜುಬಿನ್ ಮೊಹಪಾತ್ರ
ರಾಯಚೂರು.08.ನವೆಂಬರ.25: “ಸಿಟಿ ಫಾರ್ ಯುತ್, ಯುತ್ ಫಾರ್ ಸಿಟಿ” ಅಭಿಯಾನದಡಿ ರಾಯಚೂರು ಮಹಾನಗರ ಪಾಲಿಕೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತರಬೇತಿ ಶಿಬಿರದಲ್ಲಿ ವಿದ್ಯಾರ್ಥಿಗಳು ಸಕ್ರಿಯ ಭಾಗಿಯಾಗಬೇಕು ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿ-ಯುವಜನರು ಈ ದೇಶದ ಬಹುದೊಡ್ಡ ಸಂಪತ್ತು. ಸಕಾಲಕ್ಕೆ ಮಾರ್ಗದರ್ಶನ ಸಿಗದೇ ಇದ್ದಲ್ಲಿ ಯುವಜನತೆ ದಾರಿತಪ್ಪುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನರಿತು ರಾಯಚೂರು ಮಹಾನಗರ ಪಾಲಿಕೆಯು…
Any questions related to JkPrasanna16?