ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ*
ಬೆಂಗಳೂರು.04.ಆಗಸ್ಟ್.26:ಕರ್ನಾಟಕ ರಾಜ್ಯ ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೊನೆಯ ವಾರದಲ್ಲಿ ಎರಡು ದಿನಗಳ ಹಿಂದಷ್ಟೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಹರಿದಾಡುತ್ತಿದ್ದ ಸುದ್ದಿಗಳನ್ನು ಅವರು ತಳ್ಳಿಹಾಕಿ, ತಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಮಾಹಿತಿ ನೀಡಿದರು. ರಾಜೀನಾಮೆ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಹೊರಟ್ಟಿ ‘ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಇದು ಗಾಳಿ…
Any questions related to prajaprabhat?