ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ.
ಚಿತ್ರದುರ್ಗ.29.ಜುಲೈ.26: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಎರಡು ದಶಕದಿಂದ ಸತತ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವರಿಗೆ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೈಗೆ ಕಪ್ಪುಪಟ್ಟಿ ಧರಿಸಿ ತರಗತಿ ಪ್ರವೇಶಿಸುವ ಮೂಲಕ ಪ್ರತಿಭಟನೆ ಮಾಡಿದರು. ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿ ಗಳು, ‘ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರನ್ನು ಶೀಘ್ರ ಕಾಯಂಗೊಳಿಸಬೇಕು. ಜತೆಗೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು’…
Any questions related to prajaprabhat?