ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು, ಖಾಯಂ ನಿವಾಸಿ ಪತ್ರವನ್ನೂ ಜನರಿಗೆ ತಲುಪಿಸಬೇಕು. ಸಿಎಂ ಡಿಕೆಶಿ
ಬೆಂಗಳೂರು.26.ಜುಲೈ.26: ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ನೀಡಿದ ಪ್ರಮುಖ ಸೂಚನೆಗಳು: ರಾಜ್ಯದಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ನೇಮಕಾತಿ ಪರ್ವ ನಡೆಯುತ್ತಿದೆ. ನೀಟ್ ಹಗರಣವನ್ನು ಗಮನದಲ್ಲಿಟ್ಟುಕೊಂಡು ನೇಮಕಾತಿ ಪರೀಕ್ಷೆ ನಡೆಯುವ ಕಡೆ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರಶ್ನೆ ಪತ್ರಿಕೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಹಾಗೂ ಪರೀಕ್ಷೆಯ ತಯಾರಿಕೆ, ಹಂಚಿಕೆಯ ಪ್ರತಿಯೊಂದು ಹಂತವೂ ದಾಖಲಾಗಬೇಕು…
Any questions related to prajaprabhat?