253 ಸಿವಿಲ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಸರ್ಕಾರ ಅಧಿಕೃತ ಆದೇಶ!
ಬೆಂಗಳೂರು.17.ಜುಲೈ.26: ಪೊಲೀಸ್ ಇಲಾಖೆಯಲ್ಲಿ ಒಟ್ಟು 600 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) civil ಹುದ್ದೆಗಳ ನೇಮಕಾತಿಗೆ ಸಂಬಂಧಿತ ಪ್ರಕ್ರಿಯ ಪ್ರಾರಂಭವಾಗಿದೆ ಸರ್ಕಾರ ಮೊದಲ ಹಂತದಲ್ಲಿ ಖಾಲಿ ಇರುವ 253 ಪಿಎಸ್ಐ (ಸಿವಿಲ್) civil ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸುವಂತೆ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (DG&IGP) ಅವರು ಆದೇಶಿದ್ದಾರೆ. ಜುಲೈ 16, 2026 ರಂದು ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರ ಕಚೇರಿಯಿಂದ…
Any questions related to prajaprabhat?